ದೈನಂದಿನ ಮನ್ನಾ

ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.

೧ ಪೂರ್ವಕಾಲವೃತ್ತಾಂತ 21:10