ದೈನಂದಿನ ಮನ್ನಾ

ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ

೧ ಪೂರ್ವಕಾಲವೃತ್ತಾಂತ 12:1