ದೈನಂದಿನ ಮನ್ನಾ

ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.

೧ ಪೂರ್ವಕಾಲವೃತ್ತಾಂತ 18:4