ದೈನಂದಿನ ಮನ್ನಾ

ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.

೧ ಪೂರ್ವಕಾಲವೃತ್ತಾಂತ 20:7