ದೈನಂದಿನ ಮನ್ನಾ

ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.

೧ ಪೂರ್ವಕಾಲವೃತ್ತಾಂತ 18:5