ದೈನಂದಿನ ಮನ್ನಾ

ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.

೧ ಪೂರ್ವಕಾಲವೃತ್ತಾಂತ 23:5