ದೈನಂದಿನ ಮನ್ನಾ

ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.

೧ ಪೂರ್ವಕಾಲವೃತ್ತಾಂತ 12:21