ದೈನಂದಿನ ಮನ್ನಾ

ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.

೧ ಪೂರ್ವಕಾಲವೃತ್ತಾಂತ 22:10