ದೈನಂದಿನ ಮನ್ನಾ

ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.

೨ ಕೊರಿಂಥದವರಿಗೆ 10:16