ದೈನಂದಿನ ಮನ್ನಾ

ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.

೨ ಪೂರ್ವಕಾಲವೃತ್ತಾಂತ 18:16