ದೈನಂದಿನ ಮನ್ನಾ

ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.

೧ ಸಮುವೇಲನು 18:18