ದೈನಂದಿನ ಮನ್ನಾ

ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

೨ ಪೂರ್ವಕಾಲವೃತ್ತಾಂತ 20:15