ದೈನಂದಿನ ಮನ್ನಾ

ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.

೧ ಪೂರ್ವಕಾಲವೃತ್ತಾಂತ 15:16