ದೈನಂದಿನ ಮನ್ನಾ

ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.

೨ ಪೂರ್ವಕಾಲವೃತ್ತಾಂತ 24:19