ದೈನಂದಿನ ಮನ್ನಾ

ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್‌ ಮಕ್ಕಳ ಬಳಿಯಲ್ಲಿತ್ತು.

೧ ಸಮುವೇಲನು 14:18