ದೈನಂದಿನ ಮನ್ನಾ

ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.

೧ ಪೂರ್ವಕಾಲವೃತ್ತಾಂತ 17:23