ದೈನಂದಿನ ಮನ್ನಾ

ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.

೧ ಪೂರ್ವಕಾಲವೃತ್ತಾಂತ 12:33