ಧರ್ಮೋಪದೇಶಕಾಂಡ 30:19

ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 30

17ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ

18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.

19ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ಧರ್ಮೋಪದೇಶಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी