ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
10ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
12ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.
13ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ