ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
19ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.
20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ