ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
34ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ