ಲೂಕನು 7:45

ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.

ಸಂದರ್ಭದೊಂದಿಗೆ ಓದಿ · ಲೂಕನು 7

43ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.

44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ

45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.

46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.

47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.

ಲೂಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी