ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ