ಕೀರ್ತನೆಗಳು 6:6

ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 6

ಕೀರ್ತನೆಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी