ಲೂಕನು 21:22

ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

ಸಂದರ್ಭದೊಂದಿಗೆ ಓದಿ · ಲೂಕನು 21

20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.

22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.

24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी