ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ