ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ