ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ