ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
18ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
19ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ