ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
12ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
14ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
15ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ