ಯೋಹಾನನು 13:16

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 13

14ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.

15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.

16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.

17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी