ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ