ಆದಿಕಾಂಡ 29:32

ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 29

30ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.

31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.

32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.

33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.

34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.

ಆದಿಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी