ಪ್ರಕಟನೆ 18:17

ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--

16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,

17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.

19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी