ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
24ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
25ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
26ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
27ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ