ಎಸ್ತೇರಳು 9:28

ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 9

26ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್‌ ದಿವಸಗಳೆಂದು ಕರೆದರು.

27ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.

28ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.

29ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.

30ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ

ಎಸ್ತೇರಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी