ಇಬ್ರಿಯರಿಗೆ 8:11

ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 8

9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.

10ಆ ದಿನಗಳ ತರುವಾಯ ನಾನು ಇಸ್ರಾಯೇಲ್‌ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ

11ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.

12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.

13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.

ಇಬ್ರಿಯರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी