ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
2ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ