ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
7ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
8ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
9ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ