ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ