ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
8ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ