ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
45ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
46ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ