ಅಪೊಸ್ತಲರ ಕೃತ್ಯಗಳು 3:2

ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 3

1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.

2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

3ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.

4ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.

ಅಪೊಸ್ತಲರ ಕೃತ್ಯಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी