ಮತ್ತಾಯನು 26:26

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.

26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

27ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;

28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी