ದೈನಂದಿನ ಮನ್ನಾ

ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.

೧ ಸಮುವೇಲನು 12:13