ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.
37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ