ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
17ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
20ಹಿತ್ತಿಯರೂ ಪೆರಿಜೀಯರೂ ರೆಫಾಯರೂ
21ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ