ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ