ಯೆಹೋಶುವ 24:7

ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 24

5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.

6ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.

7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.

8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.

9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.

ಯೆಹೋಶುವ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी