ಅಪೊಸ್ತಲರ ಕೃತ್ಯಗಳು 22:19

ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 22

17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--

18ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.

19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;

20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.

21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ಅಪೊಸ್ತಲರ ಕೃತ್ಯಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी